ರೈತರಿಗೆ ಗುಡ್ ನ್ಯೂಸ್ , ಕೃಷಿ ಪಂಪ್ ಸೆಟ್ ಗೆ ಇನ್ಮುಂದೆ 7 ಘಂಟೆ ಕರೆಂಟ್. Farmer electricity

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮತ್ತೊಮ್ಮೆ ನಮ್ಮ ಕೃಷಿ ಜಾಲತಾಣಕ್ಕೆ ಸ್ವಾಗತ ಈ ಲೇಖನದಲ್ಲಿ ರಾಜ್ಯದಲ್ಲಿ ನೀಡುತ್ತಿರುವ ರೈತರ ವಿದ್ಯುತ್ farmer electricity ಕೊರತೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ.

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಅತಿ ಕಡಿಮೆ ಸುರಿದಿದ್ದು, ರಾಜ್ಯದ ಎಲ್ಲಾ ಜಲಾಶಯಗಳು ಒಳಹರಿವು ಅಷ್ಟೇನೂ ಆಗಿರುವುದಿಲ್ಲ ಅಲ್ಲದೇ ಯಾವ ಜಲಾಶಯವು ತುಂಬಿಲ್ಲ ಈ ಕಾರಣದಿಂದಾಗಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ.

ಅಕ್ಟೋಬರ್ ತಿಂಗಳ ಅನ್ನಭಾಗ್ಯ ಹಣ ಸ್ಟೇಟಸ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್. Anna bhagya amount status

Farmer electricity .

ಅಲ್ಲದೆ ರಾಜ್ಯದಲ್ಲಿ ಒಟ್ಟು 216 ತಾಲೂಕುಗಳಲ್ಲಿ ಬರಗಾಲ ಉಂಟಾಗಿದ್ದು ಈಗಾಗಲೇ ರಾಜ್ಯ ಸರ್ಕಾರ ಪರಗಾಲ ಎಂದು ಘೋಷಣೆ ಮಾಡಿದೆ. ಹಾಗಾಗಿ ರೈತರು ಕೃಷಿ ಚಟುವಟಿಕೆ ಮಾಡಲು ಕೊಡಕು ಉಂಟಾಗಿದ್ದು ಇತ್ತ ಮಳೆಯೂ ಬರುತ್ತಿಲ್ಲ, ಕೃಷಿ ಪಂಪ್ ಸೆಟ್ ಗಳಿಗೆ ಸರಿಯಾದ ನಿಗದಿ ಸಮಯಕ್ಕೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ.

ಈ ಕಾರಣಕ್ಕೆ ಹಾವೇರಿ ಜಿಲ್ಲೆ ಮತ್ತು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸರಿಯಾದ ಸಮಯಕ್ಕೆ ಮತ್ತು ದಿನಕ್ಕೆ 7:00 ಘಂಟೆ 3 ಫೇಸ್, ವಿದ್ಯುತ್ ಪೂರೈಕೆ ಮಾಡಬೇಕೆಂದು ಪ್ರತಿಭಟನೆ ಮಾಡಿದ್ದರು.

126 ಕೋಟಿ ಮಧ್ಯಂತರ ಬೆಳೆ ವಿಮೆ ಖಾತೆಗೆ ಜಮಾ. ಸ್ಟೇಟಸ್ ಚೆಕ್ ಮಾಡಿ. Crop insurance status

ಇದರಿಂದ ಎಚ್ಚೆತ್ತು ಸರ್ಕಾರ ಈಗ ಮಾನ್ಯ ಸಿದ್ದರಾಮಯ್ಯ ಅವರು ನಿನ್ನೆ ನಡೆದ ಕೋಲಾರದ ಜಲಾಶಯದ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯದ ಎಲ್ಲಾ ಕೃಷಿ ಪಂಷಟ್ಟುಗಳಿಗೆ ದಿನಕ್ಕೆ 7 ತಾಸು ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು , ಅಲ್ಲದೆ ಅಧಿಕಾರಿಗಳಿಗೆ ಕೂಡಲೇ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೃಷಿ ರೈತರು ಬರಗಾಲದಿಂದ ಪತ್ತರಿಸಿದ್ದು ಕುಡಿಯುವ ನೀರು ಪೂರೈಕೆ ಮತ್ತು ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಪೂರೈಕೆ ಅಲ್ಲದೆ ಜಾನುವಾರುಗಳಿಗೆ ಮೇವು ಕೊರತೆ ಆಗದಂತೆ , ನೋಡಿಕೊಳ್ಳಲಾಗುವುದೆಂದು ಹೇಳಿದ್ದಾರೆ.

ಪಿಎಂ ಕಿಸಾನ್ 15ನೇ ಕಂತಿನ ಹಣ ಜಮಾ ..! Pm kisan 15th installment date..

Leave a Comment

error: Content is protected !!