ಗೃಹ ಲಕ್ಷ್ಮಿ 1ಕಂತಿನ ಹಣ ಈ ದಿನ ಬಿಡುಗಡೆ. Gruha lakshmi 1st installment

ಆತ್ಮೀಯ ವೀಕ್ಷಕರೇ ಎಲ್ಲರಿಗೂ ನಮಸ್ಕಾರ. ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಒಂದನೇ ಕಂತಿನ ಹಣ ( gruha lakshmi 1st installment ) ಬಿಡುಗಡೆ ಬಗ್ಗೆ ಮಾಹಿತಿ ನೋಡೋಣ.

2023 ರ ಗೃಹಲಕ್ಷ್ಮಿ ಯೋಜನೆಯ ಒಂದನೇ ಕಂತಿನ ರಾಜ್ಯದ ಮಹಿಳೆಯರಿಗೆ ಹಣ ಬಿಡುಗಡೆ ಮಾಡಲು ನಾನಾ ತೊಡಕುಗಳು ಉಂಟಾಗಿ ಹಣ ಬಿಡುಗಡೆ ದಿನಾಂಕ ಮುಂದೂಡುತ್ತಾ ಬಂದಿತ್ತು.

Gruha lakshmi 1st installment

ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಮತ್ತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೇತೃತ್ವದಲ್ಲಿ ಇದೇ ತಿಂಗಳ ಆಗಸ್ಟ್ 31ನೇ ತಾರೀಕು ರಾಜ್ಯದ ಎಲ್ಲಾ ಅರ್ಹ ಫಲಾನುಭವಿಗಳಿಗೆ ವಂದನೆ ಕಂತಿನ ಹಣವನ್ನು ಬಿಡುಗಡೆ ಮಾಡಲು ದಿನಾಂಕ ನಿಗದಿ ಮಾಡಿದ್ದಾರೆ.

ನಮ್ಮ Whatsapp ಗ್ರೂಪ್ join ಆಗಿ. 👉 WHATSAPP LINK

ಗೃಹಲಕ್ಷ್ಮಿ ಯೋಜನೆಯ ಒಂದನೇ ಕಂತಿನ ಹಣ ಎರಡು ಸಾವಿರ ರೂಪಾಯಿಗಳು ರಾಜ್ಯದ ಮಹಿಳೆಯರ ಖಾತೆಗೆ ನೇರವಾಗಿ ಜಮಾ ಮಾಡುತ್ತಿದ್ದು, ಪ್ರತಿ ತಿಂಗಳು ಇದೇ ರೀತಿಯಾಗಿ ಪಡಿತರ ಚೀಟಿ ಹೊಂದಿದ ಮನೆ ಯಜಮಾನ ಖಾತೆಗೆ ಹಣ ಸಂದಾಯವಾಗಲಿದೆ.

ಮಾಹಿತಿಯ ಪ್ರಕಾರ ಕರ್ನಾಟಕದಲ್ಲಿ ಒಟ್ಟು 1 ಪಾಯಿಂಟ್ 12 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಆಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಗೃಹ ಲಕ್ಷ್ಮಿ ಫಲಾನುಭವಿ ಪಟ್ಟಿ ಬಿಡುಗಡೆ. ನಿಮ್ಮ ಹೆಸರು ಚೆಕ್ ಮಾಡಲು ಡೈರೆಕ್ಟ್ ಲಿಂಕ್. Gruha lakshmi list

ಗೃಹ ಜ್ಯೋತಿ ಕರೆಂಟ್ ಫ್ರೀ. ನಿಮಗೆ ಫ್ರೀ ಆಯ್ತಾ? Gruha jyothi status ಚೆಕ್ ಮಾಡಿ.

ಪಿಎಂ ಕಿಸಾನ್ 14ನೇ ಕಂತಿನ ಫಲಾನುಭವಿ ಪಟ್ಟಿ ಬಿಡುಗಡೆ. Pm kisan beneficiary status