SC ST ಅಭಿವೃದ್ದಿ ನಿಗಮದ ಗಂಗಾ ಕಲ್ಯಾಣ ಯೋಜನೆ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ. Ganga kalyana yojane

ಆತ್ಮೀಯ ವೀಕ್ಷಕರೇ ಮತ್ತೊಮ್ಮೆ ನಿಮಗೆಲ್ಲ ಕೃಷಿ ಜಾಲತಾಣಕ್ಕೆ ಸ್ವಾಗತ ಇಂದು ಈ ಲೇಖನದಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ನಿಯೋಜನೆ ಮಾಡಿರುವ ಕೆಲವು ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ. Ganga kalyana yojane

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ ಎಸ್ಸಿ ಎಸ್ಟಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಹಲವು ಯೋಜನೆಗಳನ್ನು ಆಯೋಜಿಸಲಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ. Free sewing machine scheme

Ganga kalyana yojane .

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಆರ್ಥಿಕ ಗುಣಮಟ್ಟ ಸುಧಾರಿಸುವ ಸಲುವಾಗಿ, ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ.

ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಹೀಗೆ ಈ ಇಲಾಖೆಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಪಿಎಂ ಕಿಸಾನ್ 15ನೇ ಕಂತಿನ ಹಣ ಜಮಾ ..! Pm kisan 15th installment date..

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಲು ಇದೇ ತಿಂಗಳ 29 ನವೆಂಬರ್ 2023 ಕೊನೆಯ ದಿನಾಂಕವಾಗಿದ್ದು, ಕೂಡಲೇ ಅರ್ಹ ಫಲಾನುಭವಿಗಳು ಈ ಮೇಲ್ಕಂಡ ಅಭಿವೃದ್ಧಿ ನಿಗಮಗಳ ಸಹಾಯದ ಮೇರೆಗೆ ಅರ್ಜಿಗಳನ್ನು ಸಲ್ಲಿಸಬಹುದು.

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಮುಖಾಂತರವಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಸರಕಾರದ ಸೇವಾ ಸಿಂಧು ಪೋರ್ಟಲ್ ಮುಖಾಂತರವಾಗಿ, ಗ್ರಾಮವನ್ ಬೆಂಗಳೂರು ಒನ್ ಕರ್ನಾಟಕ ಓನ್ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಪಿಎಂ ಕಿಸಾನ್ 14ನೇ ಕಂತಿನ ಫಲಾನುಭವಿ ಪಟ್ಟಿ ಬಿಡುಗಡೆ. Pm kisan beneficiary status

ಕಲ್ಯಾಣ ಯೋಜನೆಗೆ 1.2 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಅತಿ ಸಣ್ಣ ರೈತರಿಗೆ ಕೊಳವೆಬಾವಿಯನ್ನು ಕೊರೆಸಿ, ಅದಕ್ಕೆ ಪಂಪ್ ಸೆಟ್ ಅಳವಡಿಸಿ ವಿದ್ಯುತ್ ಸೌಲಭ್ಯ ಒದಗಿಸಿಕೊಡಲಾಗುತ್ತದೆ.

ಗಂಗಾ ಕಲ್ಯಾಣ ಯೋಜನೆ ಘಟಕ ವೆಚ್ಚಕ್ಕೆ ಸುಮಾರು 4.75 ಲಕ್ಷ ಮತ್ತು 3.75 ಲಕ್ಷ ರೂಪಾಯಿ ವೆಚ್ಚವಾಗಲಿದ್ದು ಇದರಲ್ಲಿ ಸುಮಾರು 50 ಸಾವಿರ ಮೌಲ್ಯದ ಸಾಲ ಇರುತ್ತದೆ.

ದನದ ಕೊಟ್ಟಿಗೆ ನಿರ್ಮಾಣ ಮಾಡಲು 57000 ಸಹಾಯಧನ. Cattle shed nrega yojana

Leave a Comment

error: Content is protected !!