ಹೊಲಿಗೆ ಯಂತ್ರ ಪಡೆಯಲು 50000/- ಸಹಾಯಧನ. ಈಗಲೇ ಅರ್ಜಿ ಸಲ್ಲಿಸಿ sewing machine loan

ಆತ್ಮೀಯ ರೈತ ಬಾಂಧವರೇ ಮತ್ತು ರಾಜ್ಯದ ಎಲ್ಲಾ ಕಾರ್ಮಿಕ ಮಹಿಳೆಯರಿಗೆ ನಮ್ಮ ಕೃಷಿ ಜಾಲತಾಣಕ್ಕೆ ಸ್ವಾಗತ. ಲೇಖನದಲ್ಲಿ ರಾಜ್ಯ ಸರ್ಕಾರದಿಂದ ಹೊರಡಿಸಿರುವ ಹೊಲಿಗೆ ಯಂತ್ರ sewing machine loan ಪಡೆದುಕೊಳ್ಳಲು ಸಾಲ ಸೌಲಭ್ಯದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ.

2023 2024ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ವಾಣಿಜ್ಯ ಇಲಾಖೆ ಮತ್ತು ಕಟ್ಟಡ ಕಾರ್ಮಿಕ ಇಲಾಖೆ ವತಿಯಿಂದ, ರಾಜ್ಯದ ಸುಮಾರು 50 ಸಾವಿರ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಿಂದ ಯೋಜನೆಯನ್ನು ಜಾರಿಗೆ ತರಲಾಗಿದೆ.

sewing machine loan

ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಈಗಾಗಲೇ ಹಲವು ಬಾರಿ ಅರ್ಜಿಗಳನ್ನು ಸ್ವೀಕರಿಸಿದ್ದು, ಸರ್ಕಾರವು ಈ ಯೋಜನೆಯ ಕೆಲವು ಬದಲಾವಣೆಗಳನ್ನು ತಂದು, ಯಂತ್ರಕ್ಕಾಗಿ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ 50,000 ಇಂದ 1 ಲಕ್ಷ ವರೆಗೆ ಸಾಲವನ್ನು ನೀಡುತ್ತದೆ.

ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ. Free sewing machine scheme

ಅರ್ಜಿ ಸಲ್ಲಿಸಿದ ನಂತರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ನಡೆದು, ಹೊಲಿಗೆ ಯಂತ್ರ ಮತ್ತು ಹೊಲಿಗೆ ತರಬೇತಿ ಪಡೆದ ರಾಜ್ಯದ ಮಹಿಳೆಯನ್ನು , ಆಯ್ಕೆ ಮಾಡಿ ಅವರಿಗೆ ಐವತ್ತು ಸಾವಿರದಿಂದ ಒಂದು ಲಕ್ಷದವರೆಗೆ ಸಾಲವನ್ನು ನೀಡಿ ಅದರಲ್ಲಿ ಹೊಲಿಗೆ ಯಂತ್ರವನ್ನು ಕೊಂಡುಕೊಳ್ಳಬಹುದಾಗಿದೆ.

ರಾಜ್ಯದ ಮಹಿಳೆಯರು ಸ್ವಯಂ ಪ್ರೇರಿತವಾಗಿ ತಮ್ಮ ಮನೆಯಿಂದ ಉದ್ಯೋಗ ಕಲ್ಪಿಸಿಕೊಂಡು ಆರ್ಥಿಕವಾಗಿ ಪ್ರಬಲರಾಗಬೇಕೆಂಬುದೇ ವಾಣಿಜ್ಯ ಇಲಾಖೆ ಮತ್ತು ರಾಜ್ಯ ಸರ್ಕಾರದ ಮುಖ್ಯ ಗುರಿಯಾಗಿದೆ.

ಗೃಹ ಲಕ್ಷ್ಮಿ ಹಣ ಜಮಾ ಆಗೋಕೆ ಈ ಬ್ಯಾಂಕಿನಲ್ಲಿ ಖಾತೆ ತೆರೆಯಿರಿ. Gruha lakshmi account

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಅರ್ಜಿಯನ್ನು ಸಲ್ಲಿಸಲು ನೀವು ನಿಮ್ಮ ಮೂಲ ಆಧಾರ್ ಕಾರ್ಡ್ ಮತ್ತು ಆಧಾರ್ ಕಾರ್ಡಿಗೆ ಲಿಂಕ್ ಮಾಡಿಸಿರುವ ಮೊಬೈಲ್ ಸಂಖ್ಯೆ, ಹೊಂದಿರಬೇಕು.

ಮತ್ತು ಈಕೆ ವೈ ಸಿ ಮಾಡಿಸಿದ ಬ್ಯಾಂಕ್ ಪಾಸ್ ಬುಕ್ ಒರಿಜಿನಲ್ ಕಾಪಿಯನ್ನು ಹೊಂದಿರಬೇಕು.

https://industries.karnataka.gov.in/

ಈ ಎಲ್ಲ ದಾಖಲೆಗಳೊಂದಿಗೆ ನೀವು ನಿಮ್ಮ ಹತ್ತಿರದ ಗ್ರಾಮ one, ಮತ್ತು ಕರ್ನಾಟಕ one ಕೇಂದ್ರದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಪಿಎಂ ಕಿಸಾನ್ 15 ನೇ ಕಂತಿನ ಹಣ ಜಮಾ. ಸ್ಟೇಟಸ್ ಚೆಕ್ ಮಾಡಿ pm kisan 15th installment status